ಕಕ್ಯಪದವು: ಎಲ್‌ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ಚಟುವಟಕೆ

0

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದ ಅಂತಿಮ ಪದವಿ ವಿದ್ಯಾರ್ಥಿಗಳ ದ್ವಾದಶ ತಂಡವು ಕ್ವಿಝಾರ್ಡ 2024ನ್ನು ಜೂ.12ರಂದು ನಡೆಯಿತು.

ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ್ ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥ ದೀಕ್ಷಿತಾ ಸಹಿತ ಉಪನ್ಯಾಸಕರು ಉಪಸ್ಥಿತರಿದ್ದರು.

ಅಂತಿಮ ವಿಭಾಗದ ವಿದ್ಯಾರ್ಥಿನಿಗಳಾದ ಚೈತನ್ಯ ಸ್ವಾಗತಿಸಿ, ವಿದ್ಯಾ ವಂದಿಸಿದರು. ವಿದ್ಯಾರ್ಥಿಗಳಾದ ಸ್ವಸ್ತಿ ಹಾಗೂ ಪೃಥ್ವಿ ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here