ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯ June 14, 2024 0 FacebookTwitterWhatsApp ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಈ ಕಾರ್ಯಕ್ರಮವನ್ನು ಆರೋಗ್ಯ ಸಹಾಯಕಿಯರಾದ ಭೇಷ್ ಕುಮಾರಿ ಮತ್ತು ಜೆಲ್ಸಿ ಫೆರ್ನಾಂಡಿಸ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಉಷಲತಾ ಉಪಸ್ಥಿತರಿದ್ದರು.