ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ಭೇಟಿ

0

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಜೂ.14ರಂದು(ಇಂದು) ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿ ನೀಡಿ ಸಂಘದ ಕಾರ್ಯವೈಖರಿಯನ್ನು ಅವಲೋಕಿಸಿದರು.

ಸಂಘದ ಅಧ್ಯಕ್ಷ ನಿರಂಜನ ಜೋಶಿ ಸ್ವಾಗತಿಸಿದರು.

ಸಂಘದ ನಿರ್ದೇಶಕರುಗಳು, ಕಾರ್ಯದರ್ಶಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here