ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆ ಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ.18ರಿಂದ ಜು.31ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವೆಬ್ ಸೈಟ್ ವಿಳಾಸ: www.sw.kar.nic.in ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವೆಬ್ ಸೈಟ್ ವಿಳಾಸ:https://twd.karnataka.gov.in