ಲಾಯಿಲ: ಕವಾಟೆ ಮತ್ತು ಕನ್ನಾಜೆಯಲ್ಲಿ ರೋಜ್ ಗಾರ್ ದಿನಾಚರಣೆ

0

ಲಾಯಿಲ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕವಾಟೆ ಮತ್ತು ಕನ್ನಾಜೆ ಎಂಬಲ್ಲಿ ರೋಜ್ ಗಾರ್ ದಿನವನ್ನು ಜೂ.15ರಂದು ಏರ್ಪಡಿಸಿ ನರೇಗಾದ ಕುರಿತು ಮಾಹಿತಿ ನೀಡಲಾಯಿತು.

ತೋಡಿನ ಹೂಳೆತ್ತುವ ಕಾಮಗಾರಿಗೆ ಕೆಲಸದ ಬೇಡಿಕೆ ಪಡೆಯಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಗ್ರಾ.ಪಂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ತಾಲೂಕು ನರೇಗಾ ಐಇಸಿ ಸಂಯೋಜಕರು, ಗ್ರಾ.ಪಂ ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here