ಬೆಳಾಲು: ಮಾಯ ಶಾಲೆಗೆ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಭೇಟಿ

0

ಬೆಳಾಲು: ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಜೂ.15ರಂದು ‘ಬದುಕು ಕಟ್ಟೋಣ’ ತಂಡದ ಸಂಚಾಲಕ ಮೋಹನ್ ಕುಮಾರ್ ಭೇಟಿ ನೀಡಿ ಶಾಲೆಯ ಭೌತಿಕ ಸೌಲಭ್ಯಗಳನ್ನು ಗಮನಿಸಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸುರೇಂದ್ರ ಗೌಡ ಸುರುಳಿ ಹೂ ಗುಚ್ಛ ನೀಡಿ ಅವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ವಿಠಲ ಎಂ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಭವಾನಿ, ಸದಸ್ಯ ಶಶಿಧರ ಆಚಾರ್ಯ ಶಿಲ್ಪಿ ಸೇರಿದಂತೆ ಇತರ ಸದಸ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here