Site icon Suddi Belthangady

ಜೂನ್ 18ರಂದು: ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯಲ್ಲಿ 2024-25ನೇ ಸಾಲಿನ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸುಮಾರು 40ಕ್ಕೂ ಹೆಚ್ಚಿನ ಸಂಸ್ಥೆಯಲ್ಲಿ 4000 ವಿದ್ಯಾರ್ಥಿಗಳು ಯಕ್ಷ ನಾಟ್ಯ ತರಬೇತಿ ಕಲಿಯುತ್ತಿದ್ದು.ಯುವ ಪೀಳಿಗೆಯನ್ನು ಯಕ್ಷಗಾನ ರಂಗಕ್ಕೆ ಪರಿಚಯಿಸಬೇಕು ಎನ್ನುವ ನಿಟ್ಟಿನಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಕಾರ್ಯ ಪ್ರವೃತವಾಗಿದೆ.

ಈ ನಿಟ್ಟಿನಲ್ಲಿ ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯಲ್ಲಿ 2024-25ನೇ ಸಾಲಿನ ಯಕ್ಷ ನಾಟ್ಯ ತರಬೇತಿಯ ಉದ್ಘಾಟನೆಯು ಜೂನ್ 18ರಂದು ನಡೆಯಲಿದೆ.

Exit mobile version