ಕೊಯ್ಯೂರು ಕ್ರಾಸ್ ಕಕ್ಕೇನ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

0

ಬೆಳ್ತಂಗಡಿ: ಕೊಯ್ಯೂರು ಕ್ರಾಸ್ ಕಕ್ಕೇನ ಎಂಬಲ್ಲಿ ಜೂ.15ರಂದು ಬೆಳಗ್ಗೆ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಬೈಕ್ ಸವಾರ ಸಾತ್ವಿಕ್ ಗುರುವಾಯನಕೆರೆಯಿಂದ ಉಜಿರೆ ಕಡೆಗೆ ಪ್ರಯಾಣಿಸುವ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಚಾಲಕರ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಬೈಕ್ ಸವಾರನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೈಕ್ ಹಾಗೂ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

LEAVE A REPLY

Please enter your comment!
Please enter your name here