ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯು ಜೂ.18 ರಂದು ಪೂರ್ವಾಹ್ನ 10.00 ಗಂಟೆಗೆ ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತ ಸೌಧದವರೆಗೆ ನಡೆಯಲಿದೆ.
ಜೂ.18: ಬೆಳ್ತಂಗಡಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ
