Site icon Suddi Belthangady

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮದಿಂದ ಈದ್ ಹಬ್ಬವನ್ನು ಆಚರಿಸಲಾಯಿತು.

ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ಯವರು ಖುತುಬಾ ವಾಚಿಸಿದರು.ಧರ್ಮಸ್ಥಳ ಪೋಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಅಭಿನಂದನೆಗಳನ್ನು ಬಟ್ಲಡ್ಕ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ನೆರವೇರಿಸಿದರು.

ಜಮಾಅತ್ ಅಧ್ಯಕ್ಷರಾದ ಮುಹಮ್ಮದ್ ಬಂದಾರು ಹಾಗೂ ಜಮಾಅತರೆಲ್ಲಾ ಭಾಗವಹಿಸಿದ್ದರು.ಪೋಲೀಸ್ ಅಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

Exit mobile version