ಉಜಿರೆ: ಟಿ.ಬಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪಿಕಪ್

0

ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಸಂಚರಿಸುವ ವೇಳೆ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜೂ.18ರಂದು ನಡೆದಿದೆ.

ಚಾಲಕನು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಿಕಪ್ ವಾಹನವನ್ನು ಮೇಲೆತ್ತಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದಾರೆ.

LEAVE A REPLY

Please enter your comment!
Please enter your name here