Site icon Suddi Belthangady

ಗೃಹರಕ್ಷಕ ದಳದಿಂದ ವನಮಹೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಗೃಹರಕ್ಷಕ ದಳದಿಂದ ತಾಲೂಕು ಪಂಚಾಯತಿಯ ಜಾಗದಲ್ಲಿ ಗಿಡ ನೆಡುವ ಮೂಲಕ ಜೂ.18ರಂದು ವನಮಹೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಎಲ್ಲಾ ಗೃಹರಕ್ಷಕದ ಸಿಬ್ಬಂದಿಗಳು ಹಾಜರಿದ್ದರು.

Exit mobile version