Site icon Suddi Belthangady

ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಒಡಿಲ್ನಾಳ ನಿವಾಸಿ ನಿಖಿಲ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಮದ್ದಡ್ಕ: ಇತೀಚೆಗೆ ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಒಡಿಲ್ನಾಳ ನಿವಾಸಿ ನಿಖಿಲ್ (19ವ ) ಜೂ.19ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಂದೆ ಲಕ್ಷ್ಮಣ ಮಡಿವಾಳ, ತಾಯಿ ನಳಿನಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Exit mobile version