ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 19ರಂದು ಜ್ಞಾಪನ ಶಕ್ತಿ ಪರೀಕ್ಷೆ ಸ್ಪರ್ಧೆಯನ್ನು ಶಾಲಾ ಸಭಾಭವನನದಲ್ಲಿ ಏರ್ಪಡಿಸಲಾಯಿತು.

ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಕ್ಕಳು ವಿವಿಧ ವಸ್ತುಗಳನ್ನು ವೀಕ್ಷಿಸಿ ಅದರ ಹೆಸರುಗಳನ್ನು ಜ್ಞಾಪಿಸಿ ಬರೆಯುವುದರ ಮೂಲಕ ಈ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಗೆ ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here