ಪಡಂಗಡಿಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪಡಂಗಡಿ: ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಜೂ.21ರಂದು ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮೃದ್ಧಿ ಸಭಾ ಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜಾ ಹಾಗೂ ನಮನ ಕ್ಲಿನಿಕ್ ವೈದ್ಯ ಶಾಂತಿಪ್ರಸಾದ್ ಜೈನ್ ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದರು.

21 ದಿನಗಳ ಯೋಗ ತರಬೇತಿ ಶಿಬಿರವನ್ನು ದ್ವಿತಿ.ಜೆ ಜೈನ್ ನಡೆಸಿ ಕೊಟ್ಟರು.

p>

LEAVE A REPLY

Please enter your comment!
Please enter your name here