Site icon Suddi Belthangady

ಅಂಡೆತ್ತಡ್ಕ: ದ.ಕ.ಜಿ.ಪ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಇಳಂತಿಲ: ಅಂಡೆತ್ತಡ್ಕ ದ.ಕ.ಜಿ.ಪ.ಹಿ.ಪ್ರಾ. ಶಾಲೆಯಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆ ನಡೆಯಿತು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯೋಗ ಮಾಡುವುದರ ಮೂಲಕ ಯೋಗ ದಿನವನ್ನು ಆಚರಿಸಲಾಯಿತು.

Exit mobile version