ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಎನ್‌.ಎಸ್.ಎಸ್ ಘಟಕದ ವತಿಯಿಂದ ವಿಶ್ವಯೋಗ ದಿನಾಚರಣೆ

0

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಎನ್‌.ಎಸ್.ಎಸ್ ಘಟಕದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಉದ್ಘಾಟಿಸಿ ಶುಭ ಹಾರೈಸಿದರು.

ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ಎನ್‌.ಎಸ್.ಎಸ್ ಸಹಕಾರ್ಯಕ್ರಮಾಧಿಕಾರಿ ದೀಕ್ಷಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಶಂಕರ್‌ರಾವ್‌ ಕಾರ್ಯಕ್ರಮ ನಿರ್ವಹಿಸಿದರು.

ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟದ ಯೋಗ ಪಟು ಮೋಹಿತ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here