Site icon Suddi Belthangady

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸುಜಾತರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರ ಉಪಸ್ಥಿತಿಯೊಂದಿಗೆ ಯೋಗಾಸನಗಳು ಪ್ರಾಣಾಯಾಮಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

Exit mobile version