ಕನ್ಯಾಡಿ ಶಾಲೆಯಲ್ಲಿ ಯೋಗ ದಿನಾಚರಣೆ

0

ಧರ್ಮಸ್ಥಳ: ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ನಂದಾ ಕೆ ಉದ್ಘಾಟಿಸಿದರು.ಮಕ್ಕಳು ಪ್ರಾತ್ಯಕ್ಷಿಕೆಯ ಮೂಲಕ ಯೋಗ ಪ್ರದರ್ಶಿಸಿದರು.

ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕ ಮರಿಯಪ್ಪ ಗೌಡ ಸಂಯೋಜಿಸಿದರು. ಶಾಲಾ ಶಿಕ್ಷಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here