





ಕೊಕ್ರಾಡಿ: ಸಮಾಜ ಸೇವಕ, ಧಾರ್ಮಿಕ ಚಿಂತಕ, ಕರ್ನಾಟಕ ಸರಕಾರದ ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ, ಆಡಳಿತ ಮೊಕ್ತೇಸರ, ತುಳು ಕೂಟ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಹೆಗ್ಗಡೆ ಸೇವಾ ಸಂಘ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಮೂಡುಬಿದ್ರಿ ಇದರ ಮಾಜಿ ಆಡಳಿತ ಮೊಕ್ತೇಸರ, ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಇದರ ಉಪಾಧ್ಯಕ್ಷ, ಕೊಕ್ರಾಡಿ ಹೇರದಂಡಿ ಬಾಕ್ಯರು ಶ್ರೀ ಕೊಡಿಮನಿತ್ತಾಯ ಬ್ರಹ್ಮ ಬೈದರ್ಕಳ ಗರಡಿ ಇದರ ಉಪಾಧ್ಯಕ್ಷರಾಗಿ ಸಮಾಜ ಸೇವೆ ಸ್ಲಲಿಸುತ್ತಿರುವ ಬೆಂಗಳೂರಿನ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರನ್ನು ಗಣ್ಯರ ಉಪಸ್ಥಿಯಲ್ಲಿ ಆರ್ಯಭಟ 2024 ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.


            






