Site icon Suddi Belthangady

ಕುವೆಟ್ಟು: ಡಾ.ಶ್ಯಾಮ್ ಪ್ರಸಾದ್ ಮುಖರ್ಜಿರವರ ಪುಣ್ಯಸ್ಮರಣೆ- ಸಸಿ ನೆಡುವ ಕಾರ್ಯಕ್ರಮ

ಕುವೆಟ್ಟು: ಕುವೆಟ್ಟು ಬೂತ್ ನಂಬರ್ 114ರ ಅಧ್ಯಕ್ಷ ದಯಾನಂದ ಆಚಾರ್ಯ ಅವರ ನೇತೃತ್ವದಲ್ಲಿ ಬೂತ್ ನ ಕಾರ್ಯದರ್ಶಿ ಸುಮಿತ್ರಾ ಆಚಾರ್ಯ ಅವರ ಮನೆಯಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ, ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.

ಅಮ್ಮನ ಹೆಸರಿನಲ್ಲಿ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು.

ಪಕ್ಷದ ಮಂಡಲ ಪ್ರಮುಖರು ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತಿನ ಪ್ರಮುಖರು ಉಪಸ್ಥಿತರಿದ್ದರು.

Exit mobile version