Site icon Suddi Belthangady

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳನ್ನು ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಉಜಿರೆ: ಮರವೊಂದು ಹೆದ್ದಾರಿಗೆ ಬುಡ ಸಮೇತ ಉರುಳಿ ಬಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಗಾಯಳುಗಳ ಆರೋಗ್ಯವನ್ನು ವಿಚಾರಿಸಿದರು.

Exit mobile version