ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶ್ರಮದಾನ ನಡೆಯಿತು.

ವಿದ್ಯಾರ್ಥಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶ್ರಮದಾನದಲ್ಲಿ ಭಾಗವಹಿಸಿ ಶಾಲೆಯ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಶ್ರಮದಾನವನ್ನು ಯಶಸ್ವಿಗೊಳಿಸಿದರು.ಈ ಸಂದರ್ಭದಲ್ಲಿ ಪುದುವೆಟ್ಟಿನ ಪ್ರಗತಿಪರ ಕೃಷಿಕರಾದ ದೇವಣ್ಣ ಗೌಡ ಮುಚ್ಚಾರು ಇವರು ಶಾಲೆಗೆ ಐದು ತೆಂಗಿನ ಸಸಿಗಳನ್ನು ನೀಡಿದರು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರ ನೇತೃತ್ವದಲ್ಲಿ ಈ ಶ್ರಮದಾನವನ್ನು ಆಯೋಜಿಸಲಾಗಿತ್ತು.

LEAVE A REPLY

Please enter your comment!
Please enter your name here