ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ 2024-25ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ 5 ಅರ್ಹ ಅಭ್ಯರ್ಥಿಗಳಿಗೆ ಕಾನೂನು ಪದವೀಧರರಿಗೆ ತರಬೇತಿ ಭತ್ಯೆ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.