ಉಜಿರೆ: ಅನುಗ್ರಹ ವಿವಿದೋದ್ದೇಶ ಸಹಕಾರ ಸಂಘದ ಆಶೀರ್ವಚನ

0

ಉಜಿರೆ: ಉಜಿರೆ ಅನುಗ್ರಹ ವಿವಿದೋದ್ದೇಶ ಸಹಕಾರ ಸಂಘದ ಮುಖ್ಯ ಕಚೇರಿಯ ಪವಿತ್ರೀಕರಣವನ್ನು ಉಜಿರೆ ಸಂತ ಅಂತೋಣಿ ಧರ್ಮಕೇಂದ್ರದ ಧರ್ಮಗುರು ವಂ.ಅಬೆಲ್ ಲೋಬೊ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ವಲೇರಿಯನ್ ರೊಡ್ರಿಗಸ್, ಉಪಾಧ್ಯಕ್ಷ ಅನಿಲ್ ಪ್ರಕಾಶ್ ಡಿ’ಸೋಜ, ನಿರ್ದೇಶಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here