Site icon Suddi Belthangady

ಕಳೆಂಜ: ಗ್ರಾಮ ಪಂಚಾಯತ್ ನಲ್ಲಿ ಕಾವಲು ಸಮಿತಿ ಸಭೆ ಮತ್ತು ಕೆಡಿಪಿ ಸಭೆ

ಕಳೆಂಜ: ಗ್ರಾಮ ಪಂಚಾಯತ್ ನಲ್ಲಿ ಕಾವಲು ಸಮಿತಿ ಸಭೆ ಮತ್ತು ಕೆಡಿಪಿ ಸಭೆ ಜೂನ್ 25ರಂದು ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷರಾದ ಮಂಜುನಾಥಗೌಡ ಹಾರಿತ್ತ ಕಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಹಾಗೂ ಪಂಚಾಯತ್ ಸದಸ್ಯರುಗಳು, ಕಾಯರ್ತಡ್ಕ ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಮುದಾಯ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪಿಡಿಓ ಹೊನ್ನಮ್ಮ ರವರು ಸ್ವಾಗತ ಮತ್ತು ಧನ್ಯವಾದ ತಿಳಿಸಿದರು.

Exit mobile version