ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜೂ.23ರಂದು ಮೃತ್ಯುoಜಯ ಹೋಮ ನಡೆಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಟ್ರಸ್ಟ್ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.