Site icon Suddi Belthangady

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ರಚನೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯು ಜರುಗಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಗ್ಲೆನ್ ಪ್ರೀತಮ್ ರೊಡ್ರಿಗಸ್, ಕಾರ್ಯದರ್ಶಿಯಾಗಿ ಮೆಲಿಟಾ ಮಿನೇಜಸ್ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿ ಸಂಘದ ನಿರ್ದೇಶಕರುಗಳಾದ ಹೇಮಲತಾ.ಎಂ, ಲಾವಣ್ಯ ಆಳ್ವಾ.ಕೆ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Exit mobile version