ಜೂ.28(ನಾಳೆ): ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ ಸಂಶಯಾತ್ಮಕ ಖಾತೆಗಳಿಗೆ ವರ್ಗಾವಣೆ- ಕಾಂಗ್ರೆಸ್ ಚುನಾವಣಾ ವೆಚ್ಚಕ್ಕೆ ಬಳಕೆಯಾಗಿರುವ ಶಂಕೆ ವಿರುದ್ಧ ಬೃಹತ್ ಪ್ರತಿಭಟನೆ

0

ಬೆಳ್ತಂಗಡಿ: ಭಾರತಿಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣದ ವರ್ಗಾವಣೆಯ ಗೋಲ್ ಮಾಲ್, ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ ಸಂಶಯಾತ್ಮಕ ಖಾತೆಗಳಿಗೆ ವರ್ಗಾವಣೆ ಮತ್ತು ಕಾಂಗ್ರೆಸ್ ಚುನಾವಣಾ ವೆಚ್ಚಕ್ಕೆ ಬಳಕೆಯಾಗಿರುವ ಶಂಕೆ ವಿರುದ್ಧ ಬೃಹತ್ ಪ್ರತಿಭಟನೆ ನಾಳೆ (ಜೂ.28)ರಂದು ನಡೆಯಲಿದೆ.

ಬೆಳಗ್ಗೆ 10.30 ಗಂಟೆಗೆ, ಮಿನಿ ವಿಧಾನಸೌಧ ಬಳಿ, ಕ್ಲಾಕ್ ಟವರ್ ಹತ್ತಿರ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here