ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ವಿದ್ಯಾರ್ಥಿ ನಿಲಯಗಳ ಮ್ಯಾನ್ಯುವಲ್ ದಾಖಲಾತಿಗೆ ಅರ್ಜಿ ಆಹ್ವಾನ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿರುತ್ತದೆ.

ದಾಖಲಾತಿ ಅರ್ಜಿಯು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಎಲ್ಲಾ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ.

LEAVE A REPLY

Please enter your comment!
Please enter your name here