ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

0

ಶಿಬಾಜೆ: ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.

ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಳದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು

LEAVE A REPLY

Please enter your comment!
Please enter your name here