ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್‌ ಅರ್ಜಿ ಆಹ್ವಾನ

0

ಬೆಳ್ತಂಗಡಿ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್ ನಂತರದ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ.

LEAVE A REPLY

Please enter your comment!
Please enter your name here