ಕಳೆಂಜ: ಗ್ರಾಮ ಪಂಚಾಯತ್ ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಮತ್ತು ವಿಕಲ ಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

0

ಕಳೆಂಜ: ಗ್ರಾಮ ಪಂಚಾಯತ್ ನಲ್ಲಿ 30 ಜನ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ 200 ಲೀಟರ್ ನೀರಿನ ಟ್ಯಾಂಕ್ ಮತ್ತು 15 ಜನ ವಿಕಲ ಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ ಕಾರ್ಯಕ್ರಮ ಜೂನ್ 28 ರಂದು ಕಳೆoಜ ಪಂಚಾಯತ್ ನಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತ ಕಜೆ, ಸದಸ್ಯರಾದ ನಿಂತ್ಯಾನಂದ ರೈ, ಹರೀಶ್ ಕೊಯ್ಲ, ಲಲಿತಾಕ್ಷಿ, ಕುಸುಮ.ಬಿ, ಮೀನಾಕ್ಷಿ.ಕೆ, ಮಮತಾ, ಪ್ರೇಮ ಬಿ.ಎಸ್ ಹಾಗೂ ಕಾರ್ಯದರ್ಶಿ ಹೊನ್ನಪ್ಪರವರು ಮತ್ತು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here