ಜು.01: ಕೆ.ಎಸ್.ಆರ್.ಟಿ.ಸಿ ಇಲಾಖೆಗೆ ಸಂಬಂಧ ಪಟ್ಟಂತೆ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಾಗಾರ

0

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ಜುಲೈ 01ರ ಅಪರಾಹ್ನ 2.30 ಗಂಟೆಗೆ ಕೆ.ಎಸ್.ಆರ್.ಟಿ.ಸಿ ಇಲಾಖೆಗೆ ಸಂಬಂಧ ಪಟ್ಟಂತೆ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಾಗಾರ ಜನಸ್ಪಂದನ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here