ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ತೆಂಕಕಾರಂದೂರು ರವಿ ಪೂಜಾರಿ ಚಿಲಿಂಬಿ ಆಯ್ಕೆ

0

ಬೆಳ್ತಂಗಡಿ: ಮಂಗಳೂರು ನಗರದ ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್‌ 2024ನೇ ಸಾಲಿನ ಅಧ್ಯಕ್ಷರಾಗಿ ತೆಂಕಕಾರಂದೂರು ಮಜಲು ನಿವಾಸಿ ಉದ್ಯಮಿ ರವಿ ಪೂಜಾರಿ ಚಿಲಿಂಬಿ ಆಯ್ಕೆಯಾಗಿದ್ದಾರೆ.

ಅಸೋಸಿಯೇಶನ್ ಮಹಾಸಭೆ ನಿಕಟಪೂರ್ವ ಅಧ್ಯಕ್ಷ ಚೆನ್ನಕೇಶವ ಅಧ್ಯಕ್ಷತೆಯಲ್ಲಿ ಅಸೋಸಿಯೇಶನ್ ಸಭಾಂಗಣದಲ್ಲಿ ಜರುಗಿತು.

LEAVE A REPLY

Please enter your comment!
Please enter your name here