Site icon Suddi Belthangady

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಸರ್ಕಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಟ್ರಾಫಿಕ್ ಜಾಮ್

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿಯಲ್ಲಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಟ್ರಾಫಿಕ್ ಜಾಮ್ ಆಗಿದೆ.

ಎರಡೂ ಬಸ್ ನ ಡ್ರೈವರ್ ಸೀಟ್ ಡೋರ್ ಮುರಿದಿದ್ದು, ಮುಂಭಾಗ ಜಖಂಗೊಂಡಿದೆ.

Exit mobile version