Site icon Suddi Belthangady

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುವೆಟ್ಟು: ಗ್ರಾಮ ಪಂಚಾಯತ್ ಕುವೆಟ್ಟು, ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ.30ರಂದು ಮದ್ದಡ್ಕ ಸಮುದಾಯ ಭವನದಲ್ಲಿ ಜರಗಿತು.

ನೋಂದಾಯಿತ ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನ ಪಡೆದುಕೊಂಡರು.

Exit mobile version