ಸುಚೇತಾ ಅವರಿಗೆ ಪಿ.ಎಚ್.ಡಿ ಪದವಿ

0

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ವಿಭಾಗದ ಉಪನ್ಯಾಸಕಿ ಸುಚೇತಾ ಇವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)  ಪಿ.ಎಚ್.ಡಿ ಪದವಿ ಪ್ರದಾನ ಮಾಡಿರುತ್ತದೆ. 

ಸುಚೇತಾ ಪಿ.ಎ. ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ವಿಭಾಗದ ಮುಖ್ಯಸ್ಥ ಪ್ರೊ.ಶರ್ಮಿಳಾ ಕುಮಾರಿ ಅವರ ಮಾರ್ಗದರ್ಶನದಲ್ಲಿ Development of Face and Fingerprint based Person Identification System: A Multimodel approach ವಿಷಯದ ಕುರಿತು ಸಂಶೋಧನ ಪ್ರಬಂಧ ಮಂಡಿಸಿದ್ದರು.

ಇವರಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು  ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here