ಕೆ.ಎಸ್.ಆರ್.ಟಿ.ಸಿ. ಜನಸ್ಪಂದನ ಕಾರ್ಯಕ್ರಮ; ಸಾರ್ವಜನಿಕ ಅಹವಾಲು ಸ್ವೀಕಾರ – ಮಾಹಿತಿ ಕಾರ್ಯಾಗಾರ

0

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ. ಜನಸ್ಪಂದನ ಕಾರ್ಯಕ್ರಮ, ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಮಾಹಿತಿ ಕಾರ್ಯಾಗಾರ ಜು. 1ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆಯಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ ಡಿ.ಸಿ ರಾಜೀವ್ ಶೆಟ್ಟಿ ಹಾಗೂ ಪುತ್ತೂರು ವಿಭಾಗದ ಡಿಸಿ ಅಮಲ್ ಲಿಂಗಯ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here