ಧರ್ಮಸ್ಥಳ: ಇಲ್ಲಿನ ಜೋಡುಸ್ಥಾನ ಅಮರ ಮನೆ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್(26ವರ್ಷ) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬರಬೇಕಿದೆ.
ಮೃತರು ವೀರಚಂದ್ರ ಜೈನ್ ರವರ ಪುತ್ರಿಯಾಗಿದ್ದು ಹಾಗೂ 2 ವರ್ಷದ ಮಗುವನ್ನು ಅಗಲಿದ್ದಾರೆ.