ಡಿಪ್ಲೋಮ ಸಿಇಟಿ ಪರೀಕ್ಷೆಯಲ್ಲಿ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ರಾಜ್ಯಕ್ಕೆ 20ನೇ ರ‍್ಯಾಂಕ್

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್ ಹೆಚ್.ಜಿ ಜೂನ್ ನಲ್ಲಿ ನಡೆದ ಡಿಪ್ಲೋಮ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 20ನೇ ರ‍್ಯಾಂಕ್ ನ್ನು ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾನೆ.

p>

LEAVE A REPLY

Please enter your comment!
Please enter your name here