

ಕುವೆಟ್ಟು: ಕುವೆಟ್ಟು ಗ್ರಾಮದ ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ (68ವ) ರವರು ಕೆಲವು ಕಾಲ ಅನಾರೋಗ್ಯದಿಂದ ಬಳಲುತ್ತಿದ್ದು, ಜು.2ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಹಲವು ವರ್ಷಗಳಲ್ಲಿ ಪೈಂಟಿಗ್ ವೃತ್ತಿ ಮಾಡುತ್ತಿದ್ದರು. ಮೃತರು ಪತ್ನಿ ಲಲಿತ ಹಾಗೂ ಮೂವರು ಗಂಡು ಮಕ್ಕಳನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.