Site icon Suddi Belthangady

ಕುವೆಟ್ಟು: ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

ಕುವೆಟ್ಟು: ಕುವೆಟ್ಟು ಗ್ರಾಮದ ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ (68ವ) ರವರು ಕೆಲವು ಕಾಲ ಅನಾರೋಗ್ಯದಿಂದ ಬಳಲುತ್ತಿದ್ದು, ಜು.2ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಹಲವು ವರ್ಷಗಳಲ್ಲಿ ಪೈಂಟಿಗ್ ವೃತ್ತಿ ಮಾಡುತ್ತಿದ್ದರು. ಮೃತರು ಪತ್ನಿ ಲಲಿತ ಹಾಗೂ ಮೂವರು ಗಂಡು ಮಕ್ಕಳನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.

Exit mobile version