ಜು.4ರಂದು 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

0

ಬೆಳ್ತಂಗಡಿ: ಜು‌.4 ಗುರುವಾರದಂದು ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್, ಕಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ಅಪಾಯಕಾರಿಯಾಗಿರುವ ಮರಗಳನ್ನು ಅರಣ್ಯ ಇಲಾಖೆಯವರು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here