ಪಿಲಿಗೂಡು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

0

ಕಣಿಯೂರು: ಪಿಲಿಗೂಡಿನಲ್ಲಿ ಲಾರಿಯೊಂದು ಬ್ರೇಕ್ ಫೈಲ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ‌ ಘಟನೆ ಜು.4ರಂದು ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದೆ.

ಲಾರಿ ಗಂಜಿಮಠದಿಂದ ಗುರುವಾಯನಕೆರೆ, ಉಪ್ಪಿನಂಗಡಿ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಹೋಗುತ್ತಿದ್ದು ಡಿಕ್ಕಿ ಹೊಡೆದ‌ ಪರಿಣಾಮ ಲಾರಿ ಚರಂಡಿಗೆ ಬಿದ್ದಿದೆ.

LEAVE A REPLY

Please enter your comment!
Please enter your name here