ಜು.7-9: ಉಜಿರೆಯಲ್ಲಿ ಉಚಿತ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ

0

ಉಜಿರೆ: ಕನ್ಯಾಡಿಯ ಹಾರ್ಟ್ ಫುಲ್ ನೆಸ್ ಸಂಸ್ಥೆ ಮತ್ತು ಉಜಿರೆಯ ಪ್ರಗತಿ ಮಹಿಳಾ ಮಂಡಲ ಜಂಟಿ ಸಹಯೋಗದಲ್ಲಿ ಜು.7ರಿಂದ 9ರವರೆಗೆ ಪ್ರತಿದಿನ ಅಪರಾಹ್ನ 3.30ರಿಂದ 5 ರವರೆಗೆ ಉಚಿತ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರವು ಉಜಿರೆಯ ಪ್ರಗತಿ ಮಹಿಳಾ ಮಂಡಲದ ನೂತನ ಸಭಾಂಗಣದಲ್ಲಿ ನಡೆಯಲಿದೆ.

ಆಸಕ್ತ ಸಾರ್ವಜನಿಕರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯಬಹುದು ಎಂದು ಜಂಟಿ ಸಂಸ್ಥೆಯ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

p>

LEAVE A REPLY

Please enter your comment!
Please enter your name here