Site icon Suddi Belthangady

ಬೆಳ್ತಂಗಡಿ: ಆನ್ ಸಿಲ್ಕ್ಸ್ ನಲ್ಲಿ ಆಷಾಡ ಸೇಲ್ ಇಂದಿನಿಂದ ಪ್ರಾರಂಭ

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಪ್ರತೀ ವರ್ಷದಂತೆ ಹಮ್ಮಿಕೊಂಡಿರುವ ಆನ್ ಸಿಲ್ಟ್ ಆಷಾಢ ಬಂಪ‌ರ್ ಸೇಲ್ ಇಂದಿನಿಂದ ಆರಂಭಗೊಂಡಿದ್ದು, ಭಾರಿ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿ ಖರೀದಿಯಲ್ಲಿ ಮಗ್ನರಾಗಿದ್ದಾರೆ.

ಆಷಾಢ ಡಿಸ್ಕೌಂಟ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50ರಷ್ಟು ಡಿಸ್ಕೌಂಟ್ ಸಿಗಲಿದ್ದು, ಸೀಮಿತ ಅವಧಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ.

Exit mobile version