ಚಾರ್ಮಾಡಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕಕ್ಕಿಂಜೆಯ ಕರುಣಾಕರ ರಾವ್ (59ವರ್ಷ) ಮೆದುಳಿನ ರಕ್ತಸ್ರಾವದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.6ರಂದು ನಿಧನ ಹೊಂದಿದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.