ಶಿಬಾಜೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

0

ಶಿಬಾಜೆ: ಜು. 8ರಂದು ಸಂಜೆ ಸಾಮಗ್ರಿಗಳನ್ನು ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನ ಶಿಬಾಜೆ ಕಣ್ಣಚಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಸುರಿಯುತ್ತಿದ್ದ ಭಾರಿ ಮಳೆಯೇ ಈ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here