ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾರವರ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.08ರಂದು ಶಾಸಕ ಹರೀಶ್ ಪೂಂಜರವರು ದಕ್ಷಿಣ ಕನ್ನಡ ಜಿಲ್ಲೆಯ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ ಮಾಡಿದರು.
ಶಿಬಾಜೆ ಪ್ರತೀಕ್ಷಾ ಶೆಟ್ಟಿ ಸಾವು ಪ್ರಕರಣ- ಹೆಚ್ಚುವರಿ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಹರೀಶ್ ಪೂಂಜ ಮನವಿ
